Ramesh Arvind: ಸುಂದರ ಸ್ಪಪ್ನಗಳು ಸಿನಿಮಾ ಮೂಲಕ ಕನ್ನಡ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಚೆಂದನವನದ ನಟ ರಮೇಶ್ ಅರವಿಂದ್.. ಎಷ್ಟೇ ವಯಸ್ಸಾದರೂ ಯಂಗ್ ಆಗಿ ಕಾಣುವ ಎವರ್ಗ್ರೀನ್ ಹಿರೋ ರಮೇಶ್ ಅವರು ಸ್ಯಾಂಡಲ್ವುಡ್ಗೆ ಸಾಕಷ್ಟು ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ..
Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
Actor Doddannan Family: ಕನ್ನಡ ಸಿನಿರಂಗ ಕಂಡ ಅದ್ಭುತ ಪ್ರತಿಭಾವಂತ ನಟರಲ್ಲಿ ದೊಡ್ಡಣ್ಣ ಅವರು ಒಬ್ಬರು.. ಮೂಲತಃ ಹಾಸನದವರಾದ ನಟ ದೊಡ್ಡಣ್ಣ ಅವರು ಸಿನಿಮಾಗೆ ಬರುವ ಮುನ್ನ ಸ್ಟೀಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಾ.. ಥಿಯೇಟರ್ ಆರ್ಟಿಸ್ಟ್ ಆಗಿದ್ದರು..
Prashanth Neel sister: ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಂಚಲನ ಮೂಡಿಸಿದ ನಿರ್ದೇಶಕ ಪ್ರಶಾಂತ್ ನೀಲ್. ಕನ್ನಡದ ನಾಯಕ ಯಶ್ ಮುಖ್ಯ ಭೂಮಿಕೆಯಲ್ಲಿ ನೀಲ್ ನಿರ್ದೇಶನದ ಈ ಸಿನಿಮಾ ದೇಶಾದ್ಯಂತ ಭರ್ಜರಿ ಯಶಸ್ಸು ಕಂಡಿತ್ತು. ಅದರ ನಂತರ ಕೆಜಿಪಿ 2 ಮೂಲಕ ಮತ್ತೊಂದು ಹಿಟ್ ಪಡೆದರು. ಇತ್ತೀಚೆಗಷ್ಟೇ ಸಲಾರ್ ಚಿತ್ರದ ಮೂಲಕ ಮತ್ತೊಂದು ಯಶಸ್ಸು ಕಂಡಿದ್ದರು.
Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
Actor Doddannan Family: ಕನ್ನಡ ಸಿನಿರಂಗ ಕಂಡ ಅದ್ಭುತ ಪ್ರತಿಭಾವಂತ ನಟರಲ್ಲಿ ದೊಡ್ಡಣ್ಣ ಅವರು ಒಬ್ಬರು.. ಮೂಲತಃ ಹಾಸನದವರಾದ ನಟ ದೊಡ್ಡಣ್ಣ ಅವರು ಸಿನಿಮಾಗೆ ಬರುವ ಮುನ್ನ ಸ್ಟೀಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಾ.. ಥಿಯೇಟರ್ ಆರ್ಟಿಸ್ಟ್ ಆಗಿದ್ದರು..
Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
Actor Ramkrishna Real Life: ಚಂದನವನದ ಚೆಂದದ ನಟ ರಾಮಕೃಷ್ಣ ಎಂದರೇ ಯಾರಿಗೆ ಗೊತ್ತಿಲ್ಲ ಹೇಳಿ.. ನೀರ್ನಳ್ಳಿ ರಾಮಕೃಷ್ಣ ಎಂದೇ ಕರೆಸಿಕೊಳ್ಳುವ ಇವರು ಮಾನಸ ಸರೋವರ, ಬೆಂಕಿಯಲ್ಲಿ ಅರಳಿದ ಹೂ ಹೀಗೆ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ..
Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
Pvithra Gowda House: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಇತ್ತೀಚೆಗೆ ಪವಿತ್ರಾ ಗೌಡ ಅವರು ಜೈಲಿನಲ್ಲಿಯೇ ಮೇಕಪ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.. ಸದ್ಯ ಇವರ ಮನೆ ಪೋಟೋಗಳು ಸೋಷಿಯಲ್ ಮಿಡಿಯಾಲದಲ್ಲಿ ವೈರಲ್ ಆಗುತ್ತಿವೆ..
kannada actress pavithra gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಬಂಧಿತರಾಗಿದ್ದಾರೆ.. ಈ ಕೇಸ್ನ ಎ1 ಆರೋಪಿ ಎಂದು ಗುರುತಿಸಿಕೊಂಡಿರುವ ಪವಿತ್ರಾ ಗೌಡ ಅವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಇದೀಗ ಹೊರಬೀಳುತ್ತಿವೆ..
Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ.. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಸದ್ಯದ ಆಸ್ತಿ ವಿಚಾರ ತಿಳಿದು ಕನ್ನಡ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ.
Sandalwood Famous veteran actor Mandeep Roy: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಅವರು ಇಂದು ನಮ್ಮೊಂದಿಗಿಲ್ಲ.. ಆದರೆ ಅವರ ನೆನಪು ಮಾತ್ರ ಇಂದಿಗೂ ಹಾಗೇ ಇದೆ.. ಸಾಕಷ್ಟು ಸಿನಿಮಾಗಳಲ್ಲಿ ದಿಗ್ಗಜ ನಟರೊಂದಿಗೆ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ ಅದ್ಭುತ ಕಲಾವಿದರ ಪೈಕಿ ಮಂದೀಪ್ ರಾಯ್ ಸಹ ಒಬ್ಬರು..
Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
Actor Ramkrishna Real Life: ಚಂದನವನದ ಚೆಂದದ ನಟ ರಾಮಕೃಷ್ಣ ಎಂದರೇ ಯಾರಿಗೆ ಗೊತ್ತಿಲ್ಲ ಹೇಳಿ.. ನೀರ್ನಳ್ಳಿ ರಾಮಕೃಷ್ಣ ಎಂದೇ ಕರೆಸಿಕೊಳ್ಳುವ ಇವರು ಮಾನಸ ಸರೋವರ, ಬೆಂಕಿಯಲ್ಲಿ ಅರಳಿದ ಹೂ ಹೀಗೆ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ..
Actor Mohan Shankar Family: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿರುವ ಪ್ರಮುಖ ನಟ ಹಾಗೂ ನಿರ್ದೇಶಕ ಮೋಹನ್ ಶಂಕರ್ ಯಾರಿಗೆ ಸಾಲುತ್ತೆ ಸಂಬಳ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು.. ಸದ್ಯ ಕಿರುತೆರೆಯ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಈ ನಟನ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಇದೀಗ ತಿಳಿದುಕೊಳ್ಳೋಣ..
Actor Sundar Krishna Aras Family: ಕನ್ನಡ ಚಿತ್ರರಂಗದಲ್ಲಿ ನಟರಷ್ಟೇ ಖ್ಯಾತಿಯನ್ನು ಪಡೆದ ಖಳನಟರಲ್ಲಿ ಸುಂದರ್ ಕೃಷ್ಣ ಅರಸ್ ಅವರೂ ಒಬ್ಬರು.. ಇವರು ಬದುಕಿದ್ದು ಕೇವಲ ೫೨ ವರ್ಷ ಮಾತ್ರವಾದರೂ ಚಿತ್ರರಂಗದಲ್ಲಿ ದೊಡ್ಡದಾದ ಹೆಸರು ಮಾಡಿದ್ದಾರೆ..
Loose mada yogi: ಕನ್ನಡ ಚಿತ್ರರಂಗದಲ್ಲಿ ಟಾಪ್ ನಟ ಎನಿಸಿಕೊಂಡಿದ್ದ ಲೂಸ್ ಮಾದ ಯೋಗಿ ಸಾಕಷ್ಟು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ವುಡ್ಗೆ ನೀಡಿದ್ದಾರೆ.. ಯಶಸ್ವಿ ಸಿನಿಮಾಗಳ ಮೂಲಕ ಸಿನಿರಂಗದಲ್ಲಿ ಸಕ್ರಿಯವಾಗಿರುವ ಇವರ ಪತ್ನಿ ಹಾಗೂ ಕುಟುಂಬ ಹೇಗಿದೆ ಎನ್ನುವುದನ್ನು ಇಲ್ಲಿ ನೋಡೋಣ..
Actor Ravishankar Real Family: ಬಹುಭಾಷಾ ನಟ ರವಿಶಂಕರ್ ತಮ್ಮ ಖಡಕ್ ಅಭಿನಯದ ಮೂಲವೇ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ.. ಡಬ್ಬಿಂಗ್, ನಟನೆ, ಸಂಗೀತ ಹಾಗೂ ಡೈರೆಕ್ಷನ್ನಲ್ಲೂ ಸೈ ಎನಿಸಿಕೊಂಡಿರುವ ಪ್ರತಿಭಾನ್ವಿತ ಕಲಾವಿದ ಇವರು..
Ramesh Pandit Wife: ಕನ್ನಡ ಚಿತ್ರರಂಗದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕವೇ ಗನಮನ ಗೆದ್ದು ಸಾಕಷ್ಟು ಜನಪ್ರಿಯತೆ ಗಳಿಸಿದ ಕಲಾವಿದರಿದ್ದಾರೆ.. ಅಂತವರ ಪೈಕಿ ನಟ ರಮೇಶ್ ಪಂಡಿತ್ ಅವರು ಒಬ್ಬರು.. ತಮ್ಮ ಕಣ್ಣಿನ ಮೂಲಕವೇ ಸಿನಿರಂಗ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ ಖ್ಯಾತ ನಟ ಎಂದರೇ ಅದು ರಮೇಶ್ ಪಂಡಿತ್..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.