Keerthy Suresh Antony thattil : ಕೀರ್ತಿ ಸುರೇಶ್ ಡಿಸೆಂಬರ್ 12 ರಂದು ಗೋವಾದಲ್ಲಿ ತಮ್ಮ ಬಾಲ್ಯದ ಗೆಳೆಯನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದ್ರೆ ಅದೆಷ್ಟೋ ಜನರಿಗೆ ನಟಿಯ ಪತಿಯ ಬಗ್ಗೆ ಗೊತ್ತಿಲ್ಲ. ಹೀಗಾಗಿ ಹೆಚ್ಚಿನ ಜನರು ಆಂಟೋನಿ ಯಾರು.. ಯಾರು..? ಅಂತ ಗೂಗಲ್ನಲ್ಲಿ ಸರ್ಚ್ ಮಾಡುತ್ತಿದ್ದಾರೆ.. ವಿವರ ಇಲ್ಲಿದೆ ನೋಡಿ..
Keerthy Suresh: ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಗೊತ್ತಿದ್ದೂ ಮಾತನಾಡಿದ್ದಾರೋ ಅಥವಾ ತಿಳಿಯದೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಆದರೆ ಆಕೆ ಹೇಳಿದ್ದೆಲ್ಲವೂ ವಿವಾದವಾಗುತ್ತಿದೆ.
Keerthy Suresh: ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ನಟಿ ಕೀರ್ತಿ ಸುರೇಶ್ ಅವರು ಮೊದಲ ದಿನದ ಶೂಟಿಂಗ್ಗೆ ಹೋಗಲು ತಯಾರಿ ನಡೆಸುತ್ತಿದ್ದಾಗ ತಾಯಿ ನೀಡಿದ ಎರಡು ಸಲಹೆಗಳ ಬಗ್ಗೆ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.
Keerthy Suresh: ಮಹಾನಟಿ ಚಿತ್ರದಲ್ಲಿ ಪೌರಾಣಿಕ ನಟಿ ಸಾವಿತ್ರಿ ಪಾತ್ರದಲ್ಲಿ ಕೀರ್ತಿ ಸುರೇಶ್ ಅವರ ಅಭಿನಯವನ್ನು ಪ್ರೇಕ್ಷಕರು ಎಂದಿಗೂ ಮರೆಯುವುದಿಲ್ಲ. ಆದರೆ ಕೀರ್ತಿ ಸುರೇಶ್ ಅವರನ್ನು ಆ ಪಾತ್ರಕ್ಕೆ ತೆಗೆದುಕೊಂಡಿದ್ದಕ್ಕೆ ಅವರಿಗೆ ಹೇಗನಿಸಿತು ಎಂಬುದು ಹಲವರಿಗೆ ತಿಳಿದಿಲ್ಲ. ಚಿತ್ರದ ನಿರ್ಮಾಪಕಿ ಸ್ವಪ್ನಾ ದತ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ..
Keerthy Suresh: ಎಂಟು ವರ್ಷಗಳ ಹಿಂದೆ ತೆರೆಕಂಡ ನೇನು ಶೈಲಜಾ ಚಿತ್ರದ ಮೂಲಕ ಕೀರ್ತಿ ಸುರೇಶ್ ಟಾಲಿವುಡ್ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾದಲ್ಲೇ ಯುವಜನತೆಯಲ್ಲಿ ಅದಮ್ಯ ಜನಪ್ರಿಯತೆ ಗಳಿಸಿದರು..
Keerthy Suresh Marriage Photo: ಕೀರ್ತಿ ಸುರೇಶ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಇದೀಗ ನಟಿ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನಲಾದ ಪೋಟೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Keerthi Suresh Entering Politics : ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಬಹುಭಾಷಾ ನಟಿ ಕೀರ್ತಿ ಸುರೇಶ್. ಇದೀಗ ನಟಿ ರಾಜಕೀಯ ರಂಗಕ್ಕೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.