Actress Rashmi: ಸ್ಯಾಂಡಲ್ವುಡ್ನಲ್ಲಿ ಮಿಂಚಿ ಮರೆಯಾದ ಅದೆಷ್ಟೋ ತಾರೆಗಳಿದ್ದಾರೆ, ಅದರಲ್ಲಿ ದುನಿಯಾ ಸಿನಿಮಾದ ರಶ್ಮಿ ಕೂಡ ಒಬ್ರು. ರಶ್ಮಿ ಎನ್ನುವ ಹೆಸರು ಕೇಳಿದ ಒಡನೆ ಅಷ್ಟು ಬೇಗ ಮುಖಭಾವ ನೆನಪಾಗುವುದಿಲ್ಲ, ಆದರೆ ದುನಿಯಾ ಸಿನಿಮಾ ನಟಿ ಎಂದ ಒಡನೆ ತಟ್ಟನೆ ಈಕೆ ನೆನಪಾಗ್ತಾರೆ. ಅದ್ಭುತ ಅಭಿನಯ, ಮುಗ್ಧ ಮಾತು ಹಾಗೂ ಸಿನಿಮಾದಲ್ಲಿ ಆಕೆ ನಿಭಾಯಿಸಿದಂತಹ ಮನಕಲುಕುವ ಪಾತ್ರ ಇಂದಿಗೂ ನಮ್ಮ ಕಣ್ಣ ಮುಂದೆ ಒಮ್ಮೆ ಬಂದು ಹೋಗುತ್ತದೆ.
Duniya Vijay: ಒಂದು ಕಾಲದಲ್ಲಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದ ದುನಿಯಾ ವಿಜಯ್ ಅವರು ಕೂಡ ಸಿನಿಮಾಗೆ ಎಂಟ್ರಿ ಕೊಟ್ಟ ಕಥೆ ರೋಚಕ, ಹಸಿವು, ಜೀವನದಲ್ಲಿನ ಅನಿವಾರ್ಯತೆ ಅವರಲ್ಲಿ ಸಿನಿಮಾದಲ್ಲಿ ನಟಿಸುವ ಆಸೆಯನ್ನು ಹುಟ್ಟುಹಾಕಿತ್ತು, ಅಲ್ಲಿ ಶುರುವಾದ ಛಲ ಇಂದು ಅವರನ್ನು ದೊಡ್ಡ ಸ್ಟಾರ್ ಹೀರೋ ಪಟ್ಟಕ್ಕೇರಿಸಿ ನಿಲ್ಲಿಸಿದೆ.
Duniya Vijay Divorce Case: ಸ್ಯಾಂಡಲ್ವುಡ್ನ ಒಂಟಿ ಸಲಗ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನ 2018ರಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದು ಇಂದು ಕೆಲವೇ ಕ್ಷಣದಲ್ಲಿ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ವಿಚ್ಚೇದನ ಅಂತಿಮ ತೀರ್ಪು ಹೊರ ಬರಲಿದೆ..
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಬಗ್ಗೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಿದ್ದು, ಕಾನೂನಿನ ಮೂಲಕ ತನಿಖೆಗೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.