ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಪ್ರತಿ ಸಲ ಗಣೇಶ ಚತುರ್ಥಿ ಬಂದಾಗ ಪರಿಸರ ಮಾಲಿನ್ಯದ್ದೇ ದೊಡ್ಡ ಚರ್ಚೆಯಾಗುತ್ತದೆ. ಈ ಹಬ್ಬದಲ್ಲಿಯೇ ಹೆಚ್ಚು ಪರಿಸರಕ್ಕೆ ಹಾನಿಯಾಗುತ್ತೆ ಅನ್ನೋ ದೊಡ್ಡ ದೊಡ್ಡ ಚರ್ಚೆಗಳೇ ಶುರುವಾಗಿ ಬಿಡುತ್ವೆ. ಅದರಲ್ಲಿಯೂ ಪಿಓಪಿ ಗಣಪತಿ ಮೂರ್ತಿಗಳ ಕಾರಣಕ್ಕೆ ನೀರಿನ ಮೂಲಗಳೇ ಹಾಳಾಗಿ ಹೋಗುತ್ತಿವೆ.
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವು ಮರು ಆರಂಭವಾಗಿದ್ದು , ಪ್ರವಾಸೋದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಿಸಲಾಗಿದೆ .ಡಿಡಿಪಿಐ ಷಣ್ಮುಖ ಸ್ವಾಮಿ ಕಾಲಡಿಮಠ ಸೋಮವಾರ ಪ್ರವಾಸಕ್ಕೆ ಚಾಲನೆ ನೀಡಿದರು.
ಹರಿಯಾಣದ ರೋಹ್ಟಕ್ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಡಿ ಕೋರ್ಸ್ ಓದುತ್ತಿದ್ದ ಕರ್ನಾಟಕದ 30 ವರ್ಷದ ವೈದ್ಯನೊಬ್ಬ ಆಸ್ಪತ್ರೆ ಕ್ಯಾಂಪಸ್ನ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶತಮಾನಗಳ ಸಂಭ್ರಮವನ್ನು ಆಚರಿಸುತ್ತಿರುವ ಕರ್ನಾಟಕ ಕಾಲೇಜ, ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ಕಳೆದ ನೂರುವರ್ಷಗಳಿಂದಲೂ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿದೆ.ಮತ್ತು ಇಂದಿಗೂ ಕೂಡಾ ಅದೇ ಹೆಗ್ಗಳಿಕೆಯ ಸಂಪ್ರದಾಯವನ್ನು ಮುಂದಿವರೆಸಿಕೊಂಡು ಹೋಗುತ್ತಿದೆ ಎಂದರೆ ಅದು ತಪ್ಪಾಗಲಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.