KD Song: ಇನ್ನೇನು 2025ರ ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿಯಿದೆ, ವರ್ಷದ ಕೊನೆಯಲ್ಲಿ ಬಂದ ಯುಐ, ಮ್ಯಾಕ್ಸ್ ಚಿತ್ರಗಳು ಭರ್ಜರಿ ಯಶಸ್ಸು ಕಾಣುತ್ತಿವೆ, ಈಗ ಹೊಸ ವರ್ಷದ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಚಿತ್ರ ಎಂದರೆ ಕೆಡಿ. ಏಕ್ ಲವ್ ಯಾ ನಂತರ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ, ಕೆಡಿ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ.
Happy Birthday Dhurva Sarja: ಕನ್ನಡದ ಸ್ಟಾರ್ ನಟ ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಇದೇ ಅಕ್ಟೋಬರ್ 11ರಂದು ಬಿಡುಗಡೆಯಾಗಲಿದೆ.. ಭರ್ಜರಿ ವೆಚ್ಚದಲ್ಲಿ ಸಿನಿಮಾ ರೆಡಿಯಾಗಿದ್ದು, ಸದ್ಯ ಈ ಮಾಸ್ ಚಿತ್ರದ ಟೈಟಲ್ ಸಾಂಗ್ ಹೊರಬಿದ್ದು, ಅದ್ದೂರಿಯಾಗಿ ಸಕ್ಸಸ್ ಕಾಣುತ್ತಿದೆ..
Martin trailer 1: ಧ್ರುವ ಸರಾಜಾ ಅಭಿನಾಯದ ಮಾರ್ಟಿನ್ ಚಿತ್ರ ಅನೌಂನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಸುದೀರ್ಘ ಕಾಯುವಿಕೆಯ ನಂತರ ಮಾರ್ಟಿನ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಇದರ ಬೆನ್ನಲ್ಲೆ ಆಗಸ್ಟ್ 05 ರಂದು ಚಿತ್ರತಂಡ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ದು, ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ.
Bahaddur Re-release: ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ "ಬಹದ್ದೂರ್" ಚಿತ್ರ
Zee Kannada News Yuvaratna Awards : ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಖಾಸಗಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು.
Zee Kannada News Yuvaratna Awards : ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಖಾಸಗಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು.
Zee Kannada News Yuvaratna Awards : ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು.
Chiranjeevi Sarja Death Anniversary: ಚಿರಂಜೀವಿ ಸರ್ಜಾರವರನ್ನು ಕಳೆದುಕೊಂಡು ಇಂದಿಗೆ ಮೂರು ವರ್ಷ ಕಳೆದಿದೆ. ಆದರೆ ಅವರ ನೆನಪು ಇನ್ನು ಮಾಸಿಲ್ಲ. ಇಂದು (ಜೂನ್ 7) ಚಿರಂಜೀವಿ ಅವರ ಪುಣ್ಯತಿಥಿ ಹಿನ್ನಲೆ ಸರ್ಜಾ ಕುಟುಂಬ ಚಿರು ಸಮಾದಿಗೆ ಬಂದು ಪೂಜೆ ಸಲ್ಲಿಸಿದ್ದಾರೆ.
Actor Childhood Photos: ಸ್ಯಾಂಡಲ್ವುಡ್ ನಟ ಅದೆಂದೊ ತೆಗಿಸಿದ ಬಾಲ್ಯದ ಪೋಟೊ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ಫೋಟೊದಲ್ಲಿರುವ ಇಬ್ಬರು ವ್ಯಕ್ತಿಗಳು ಕನ್ನಡ ಚಿತ್ರರಂಗದ ನಟರು ಆಗಿದ್ದಾರೆ.
ಸಿಂಹಾಸನದ ಮೇಲಿರುವುದು ಪಾದುಕೆನಾ ಅಥವಾ ಚಪ್ಲಿನಾ..? ಇದು ಅಹಂನ ಪರಮಾವಧಿಯಾ..? ಅಥವಾ ಆತ್ಮಾಸಾಕ್ಷಿಗೆ ಕೊಡ್ತಿರೋ ಗೌರವನಾ..? ಇಲ್ಲವೇ ಫೀಲ್ಡಿಗೆ ಹೊಸ ಲಾಂಗ್ ಕಿಂಗ್ ಪರಿಯಿಸಿ ಪಟ್ಟಾಭಿಷೇಕ ಮಾಡೋ ಚಿನ್ಹೆನಾ..? ಏನಿದು..? ಲಾಂಗು... ಖುರ್ಚಿ.. ಖುರ್ಚಿ ಮೇಲಿರೋ ಚಪ್ಲಿ... ಚಲ್ಲಾಪ್ಪಿಲ್ಲಿಯಾಗಿರೋ ಗನ್ನು, ಬುಲ್ಲೆಟ್ಸ್, ಏನಿದೆಲ್ಲಾ..? ಎಂದು ಚಿಂತಿಸುವಂತೆ ನಿರ್ದೇಶಕ ಪ್ರೇಮ್ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.