ವಾಣಿಜ್ಯ ಸಚಿವಾಲಯವು ವಾಷಿಂಗ್ಟನ್ನೊಂದಿಗಿನ ವ್ಯಾಪಾರ ಒಪ್ಪಂದದ ಬಗ್ಗೆ ಕಾರ್ಯ ನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಾತುಕತೆಗಳನ್ನು ಮುಕ್ತಾಯಗೊಳಿಸುವ ಭರವಸೆಯಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕಗಳು ಕುಸಿತಕ್ಕೆ ಪ್ರಮುಖ ಕಾರಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಘುರಾಮ್ ರಾಜನ್ ಅವರ ಜೋಡಿ ಕಾರಣ ಎಂದು ಆರೋಪಿಸಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಈಗ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರಿ ಬ್ಯಾಂಕುಗಳಲ್ಲಿನ ಸಾಲ ನೀಡುವ ಕೆಟ್ಟ ಸಂಪ್ರದಾಯದಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಕುಸಿತಕ್ಕೆ ಕಾರಣವಾಯಿತು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂತಹ ಪರಿಸ್ಥಿತಿಗೆ ಪ್ರಮುಖವಾಗಿ ಮನಮೋಹನ್ ಸಿಂಗ್-ರಘುರಾಮ್ ರಾಜನ್ ಕಾರಣ ಎಂದು ಅವರು ಹೇಳಿದರು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಚೌಕಟ್ಟನ್ನು ಪರಿಚಯಿಸಿ ಎರಡು ವರ್ಷಗಳಾದರೂ ಇನ್ನೂ ಕೆಲವು ನ್ಯೂನತೆಗಳನ್ನು ಹೊಂದಿರಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮಿಗಳು ಮತ್ತು ತೆರಿಗೆ ತಜ್ಞರ ಮುಂದೆ ಒಪ್ಪಿಕೊಂಡಿದ್ದಾರೆ.
ಬಹುಕೋಟಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್ಸಿ) ಬ್ಯಾಂಕ್ ಹಗರಣಕ್ಕೂ ಮತ್ತು ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ, ಇದರಲ್ಲಿ ಸಾವಿರಾರು ಠೇವಣಿದಾರರು ತಮ್ಮ ಹಣವನ್ನು ಅದರ ಪ್ರವರ್ತಕರು ವಂಚಿಸಿದ್ದಾರೆ.
ಯುಎಸ್ ಕಾರ್ಪೊರೇಟ್ ವಲಯವು ಆದಾಯ ತೆರಿಗೆ ದರವನ್ನು ಶೇಕಡಾ 25.17 ಕ್ಕೆ ಇಳಿಸಿದ್ದಕ್ಕಾಗಿ ಭಾರತ ಸರ್ಕಾರವನ್ನು ಶ್ಲಾಘಿಸಿದೆ, ಈ ಕ್ರಮವು ಆರ್ಥಿಕ ಕುಸಿತವನ್ನು ಹಿಮ್ಮೆಟ್ಟಿಸುತ್ತದೆ ಮತ್ತು ಜಾಗತಿಕ ಕಂಪನಿಗಳಿಗೆ ದೇಶದಲ್ಲಿ ತಮ್ಮ ಉತ್ಪಾದನಾ ನೆಲೆಯನ್ನು ಹೆಚ್ಚಿಸಲು ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ.
ದೇಶೀಯ ಕಂಪನಿಗಳು ಮತ್ತು ಹೊಸ ಉತ್ಪಾದನಾ ಸಂಸ್ಥೆಗಳ ಮೇಲಿನ ಕಾರ್ಪೊರೇಟ್ ತೆರಿಗೆ ದರವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ. ಈ ನಿರ್ಧಾರದಿಂದಾಗಿ ನಿಧಾನಗತಿಯ ಆರ್ಥಿಕತೆ ಪುನಚ್ಚೇತನಗೊಳ್ಳಲಿದೆ ಎನ್ನಲಾಗುತ್ತಿದೆ.
Relife on Corporate Tax : ಗೋವಾದಲ್ಲಿ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ದೊಡ್ಡ ಘೋಷಣೆಗಳನ್ನು ಮಾಡಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಇ-ಸಿಗರೇಟ್ ನಿಷೇಧದ ಘೋಷಣೆ ವಿಚಾರವಾಗಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ ಈಗ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವರು ಘೋಷಣೆ ಹೊರಡಿಸಬೇಕಾಗಿರುವುದಕ್ಕೆ ಹಣಕಾಸು ಸಚಿವರು ಬಂದಿರುವುದೇತಕ್ಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಆರ್ಥಿಕ ಬೆಳವಣಿಗೆ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದ ನಂತರ ಕೈಗಾರಿಕಾ ಉತ್ಪಾದನೆ ಮತ್ತು ಸ್ಥಿರ ಹೂಡಿಕೆಯ ಪುನರುಜ್ಜೀವನದ ಸ್ಪಷ್ಟ ಲಕ್ಷಣಗಳಿವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಬ್ಯಾಂಕ್ ವೀಲಿನ ಕಾರಣದ ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿತ ಮಾಡಲಾಗುತ್ತದೆ ಎನ್ನುವ ನೌಕರರ ಆತಂಕಕ್ಕೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಂತಹ ಯಾವುದೇ ಉದ್ದೇಶ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯನ್ನು ಹೊಂದಿರುವ ಕಾರಣ ಹಲವಾರು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿ ಅವುಗಳ ಮೌಲ್ಯಗಳನ್ನು ಬಲಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿ ಹೇರುವ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಬದಲಾಗಿ ತಮಿಳು ಭಾಷೆಯನ್ನೂ ಉತ್ತೇಜಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.