Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
Rohit Sharma: ಭಾರತ ತಂಡ ಶ್ರೀಲಂಕಾ ತಂಡದ ಎದುರು ಮಂಡಿಯೂರಿದೆ. 3 ಪಂದ್ಯಗಳ ODI ಸೋತು ಟೀಂ ಇಂಡಿಯಾ ಮನೆಗೆ ಮರಳಿದೆ. ಬುಧವಾರ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದುನಿತ್ ವೆಲಾಲಗೆ ಅವರ ನೆರವಿನಿಂದ ಭಾರತವನ್ನು 110 ರನ್ಗಳಿಂದ ಸೋಲಿಸುವ ಮೂಲಕ 2-0 ಸರಣಿಯನ್ನು ಗೆದ್ದುಕೊಂಡಿತು. ಮೊದಲ ಪಂದ್ಯ ಟೈ ಆಗಿದ್ದ ಶ್ರೀಲಂಕಾ ಎರಡನೇ ಪಂದ್ಯವನ್ನು 32 ರನ್ಗಳಿಂದ ಗೆದ್ದುಕೊಂಡಿತು.
IND vs SL: ಶ್ರೀಲಂಕಾ ವಿರುದ್ಧ ಟಿ20 ಪಂದ್ಯವನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ODI ನಲ್ಲಿ ಎದುರಾಲಿ ತಂಡದ ಎದುರು ಮಂಡಿಯೂರಿದೆ. ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಭಾರೀ ಸೋಲಿನೊಂದಿಗೆ ಅಂತ್ಯಗೊಳಿಸಿದೆ. ಬುಧವಾರ ನಡೆದ ಮೂರು ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 110 ರನ್ ಗಳ ಬೃಹತ್ ಅಂತರದಿಂದ ಸೋತಿದೆ.
Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. 2024 ರ ಟಿ 20 ವಿಶ್ವಕಪ್ ಗೆದ್ದ ನಂತರ, ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿರುವ ಕೊಹ್ಲಿ ಸತತ ಎರಡು ಪಂದ್ಯಗಳಲ್ಲಿ ಶೋಚನೀಯವಾಗಿ ವಿಫಲರಾಗಿದ್ದಾರೆ.
India vs Sri Lanka: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಶ್ರೀಲಂಕಾದ ತಾತ್ಕಾಲಿಕ ಮುಖ್ಯ ಕೋಚ್ ಜಯಸೂರ್ಯ ನಡುವೆ ಸಣ್ಣ ಪ್ರಮಾಣದ ವಾಗ್ವಾದ ನಡೆದಿದೆ. ಭಾನುವಾರ ನಡೆದ ಮೂರು ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ಗಳಿಂದ ಭಾರತವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Gautam Gambhir: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಸೋಲಿನ ಕದ ತಟ್ಟಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಎಡವಿದೆ ಮೊದಲನೇ ಪಂದ್ಯದಲ್ಲಿ ಟೈ ಮಾಡಿಕೊಂಡಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಎದುರಾಲಿ ತಂಡದ ವಿರುದ್ಧ ಮಂಡಿಯೂರಿದೆ.
IND vs SL: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಪ್ರಯಾಣವನ್ನು ಅದ್ಧೂರಿಯಾಗಿ ಆರಂಭಿಸಿದ್ದಾರೆ. ಶ್ರೀಲಂಕಾ ಪ್ರವಾಸದೊಂದಿಗೆ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ಗಂಭೀರ್ ಮೊದಲ ಸರಣಿಯಲ್ಲಿ ಯಶಸ್ಸು ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಟಿ20ಐ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ವಶಪಡಿಸಿಕೊಂಡಿದೆ.
Lalchand Rajput Hails Hardik Pandya: ಮಾಜಿ ಮುಖ್ಯ ಕೋಚ್ ಲಾಲಚಂದ್ ರಜಪೂತ್ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಎಕ್ಸ್-ಫ್ಯಾಕ್ಟರ್ ಎಂದಿದ್ದಾರೆ. ಟಿ 20 ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಆಲ್ರೌಂಡರ್ ಆಗಿ ಅದ್ಭುತ ಪ್ರದರ್ಶನ ನೀಡಿದರು. ಟಿ20 ವಿಶ್ವಕಪ್ನಲ್ಲಿ ಉಪನಾಯಕನಾಗಿ ಕಾರ್ಯನಿರ್ವಹಿಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ನಾಯಕತ್ವದಿಂದ ವಜಾಗೊಳಿಸಿದ್ದಾರೆ. ಆದರೆ ಈ ನಿರ್ಧಾರವನ್ನು ಲಾಲಚಂದ್ ರಜಪೂತ್ ಸಮರ್ಥಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.