Schools Holiday: ನಮ್ಮ ನೆರೆ ರಾಜುವಾದ ತಮಿಳುನಾಡಿನಲ್ಲಿ ಫೆಂಗಲ್ ಸೈಕ್ಲೋನ್ ಆರ್ಭಟ ಜೋರಾಗಿಯೇ ಇದೆ, ಇದು ನಮ್ಮ ರಾಜ್ಯಕ್ಕೂ ತಟ್ಟಿದ್ದು. ವರುಣನ ಅಬ್ಬರಕ್ಕೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ
Rain Alert: ಮೂರು ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಆರ್ಭಟಕ್ಕೆ ಜನರು ತ್ತರಿಸಿದ್ದಾರೆ. ಇದರ ನಡುವೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಲು ಭಯ ಬೀತರಾಗಿದ್ದು, ರಜೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.
baba vanga prediction: ಬಲ್ಗೇರಿಯಾದ ಬಾಬಾ ವಂಗಾ 12 ನೇ ವಯಸ್ಸಿನಲ್ಲಿ ದೃಷ್ಟಿ ಕಳೆದುಕೊಂಡರು. ಅದರ ನಂತರ, ಅವರು ತಮ್ಮ ದಿವ್ಯದೃಷ್ಟಿಯಿಂದ ಭವಿಷ್ಯವನ್ನು ನೋಡುವ ಶಕ್ತಿಯನ್ನು ಪಡೆದರು ಎಂಬುದು ಇಂದಿಗೂ ಹಲವರಲ್ಲಿರುವ ನಂಬಿಕೆ. ಹೀಗೆ ಭವಿಷ್ಯದಲ್ಲಿ ನಡೆಯಲಿರುವ ಕೆಲವು ಸಂಗತಿಗಳನ್ನು ಬಾಬಾ ವಂಗ ಈಗಾಗಲೇ ಹಲವು ಭಾರಿ ನುಡಿದಿದ್ದಾರೆ. ಇವು ಹಲವು ಭಾರಿ ನಿಜವೂ ಆಗಿದೆ. ಇದೀಗ ಮುಂದಿನ ವರ್ಷ ಏನಾಗಲಿದೆ ಎಂದು ಬಾಬಾ ವಂಗ ಭವಿಷ್ಯ ನುಡಿದಿದ್ದು, ಇದು ಜನರಲ್ಲಿ ಹೊಸ ಆತಂಕ ಸೃಷ್ಟಿಸಿದೆ.
ಇದರೊಂದಿಗೆ ಬಲವಾದ ಗಾಳಿಯಿಂದಾಗಿ ವಿದ್ಯುತ್ ತಂತಿಯ ಮೇಲೆ ಬ್ಯಾನರ್ ಬಿದ್ದ ಕಾರಣ ಅಂಧೇರಿ ಪೂರ್ವ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಮೆಟ್ರೋ ರೈಲ್ ವಕ್ತಾರರು ತಿಳಿಸಿದ್ದಾರೆ.ಮುಖ್ಯ ಮಾರ್ಗದಲ್ಲಿ ಉಪನಗರ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರರು ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರು ಕೊಂಚ ನಿರಾಳರಾಗಿದ್ದಾರೆ.
Lifestyle: ಅಮಟೆಕಾಯಿ ಎನ್ನುತ್ತಿದ್ದತಂತೆ ಅದರ ಉಪ್ಪನಕಾಯಿ ನೆನಪಿಗೆ ಬರುತ್ತದೆ. ಬಾಯಲ್ಲಿ ನೀರು ತರಿಸುವ ಇದರ ಉಪ್ಪಿನಕಾಯಿ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಮಟೆಕಾಯಿ ವಿಟಮಿನ್ ಸಿ ವಿಟಮಿನ್ ಎ,ಫೈಬರ್ ಅಂಶ ಹೇರಳವಾಗಿದೆ.
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಮನಾಥಪುರಂ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ರಾಮನಾಥಪುರಂ ಜಿಲ್ಲಾಧಿಕಾರಿ ವೀರರಗವರವ್ ತಿಳಿಸಿದ್ದಾರೆ.
ಅನಂತಪುರ, ಗುಂಟೂರು, ಕೃಷ್ಣ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಡಪಾ, ಕರ್ನೂಲ್, ವಿಶಾಖಪಟ್ಟಣಂ, ವಿಜಯನಗರಂ, ಶ್ರೀಕಾಕುಲಂ ಜಿಲ್ಲೆಗಳಲ್ಲೂ ಪ್ರತ್ಯೇಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.
ಅರೇಬಿಯನ್ ಸಮುದ್ರದಲ್ಲಿ 'ಕ್ಯಾರ್ ಚಂಡಮಾರುತ' ರಚನೆಯಿಂದ ಉಂಟಾದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಹಲವೆಡೆ ಮರಗಳು ಧರೆಗೆ ಉರುಳಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ನೀಲಗಿರಿ, ಕೊಯಮತ್ತೂರು, ಥೇನಿ ಮತ್ತು ದಿಂಡಿಗುಲ್ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯ್ಯತೆಯಿದ್ದು, ಜನರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಪೂರ್ವ-ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕರ್ನಾಟಕ ಮತ್ತು ದಕ್ಷಿಣ ಕೊಂಕಣ ಕರಾವಳಿಯಲ್ಲಿ 45-55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕೆಲ ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ, ಲಕ್ಷದ್ವೀಪ, ತೆಲಂಗಾಣ, ಆಂಧ್ರಪ್ರದೇಶದ ಕರಾವಳಿ ಭಾಗ ಮತ್ತು ರಾಯಲಸೀಮದಲ್ಲಿ ದಿನವಿಡೀ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.