Lakshmi Nivasa Serial: ಚೈತ್ರದ ಪ್ರೇಮಾಂಜಲಿ ನಟಿ ಶ್ವೇತಾ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಲಕ್ಷ್ಮಿ ನಿವಾಸ' ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.. ಸಾಕಷ್ಟು ಹಿಟ್ ಸಿನಿಮಾಗಳ ಮೂಲಕ ಕನ್ನಡಿಗರ ಮನ ಗೆದ್ದ ಈ ನಟಿಯ ಬದುಕಿನ ಒಂದಷ್ಟು ವಿವರ ಇಲ್ಲಿದೆ.
lakshmi nivasa Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಧಾರಾವಾಹಿ ಸದ್ಯ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದೆ.. ಈ ಸಿರೀಯಲ್ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಶ್ವೇತಾ ಮುಖ್ಯ ಪಾತ್ರಧಾರಿಯಾಗಿ ನಟಿಸಿದ್ದಾರೆ.. ಅಲ್ಲದೇ ಈ ಧಾರವಾಹಿಯ ಪ್ರತಿಯೊಂದು ಪಾತ್ರವೂ ನೋಡುಗರಿಗೆ ಇಷ್ಟವಾಗಿವೆ..
Lakshmi Nivasa Serial: ಚೈತ್ರದ ಪ್ರೇಮಾಂಜಲಿ ನಟಿ ಶ್ವೇತಾ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಲಕ್ಷ್ಮಿ ನಿವಾಸ' ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.. ಸಾಕಷ್ಟು ಹಿಟ್ ಸಿನಿಮಾಗಳ ಮೂಲಕ ಕನ್ನಡಿಗರ ಮನ ಗೆದ್ದ ಈ ನಟಿಯ ಬದುಕಿನ ಒಂದಷ್ಟು ವಿವರ ಇಲ್ಲಿದೆ.
Lakshmi Nivasa Kannada Serial Harish: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮಿ ನಿವಾಸ ಕೂಡ ಒಂದು.. ಈ ಸಿರೀಯಲ್ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಅದ್ಭುತವಾಗಿ ಮೂಡಿಬರುವ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ..
Lakshmi Nivasa Kannada Serial Chelvi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರವಾಹಿ ಸಾಕಷ್ಟು ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ ಎಂದರೇ ತಪ್ಪಾಗುವುದಿಲ್ಲ.. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿರೀಯಲ್ನ ಪ್ರತಿಯೊಂದು ಪಾತ್ರವೂ ಪ್ರಾಮುಖ್ಯತೆ ಹೊಂದಿವೆ..
Lakshmi Nivasa Kannada Serial Harish: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮಿ ನಿವಾಸ ಕೂಡ ಒಂದು.. ಈ ಸಿರೀಯಲ್ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಅದ್ಭುತವಾಗಿ ಮೂಡಿಬರುವ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ..
Lakshmi Nivasa Kannada Serial siddegowda: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀನಿವಾಸ ಧಾರವಾಹಿಯ ಎಲ್ಲಾ ಪಾತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿವೆ.. ವಿಭಿನ್ನ ಕಥಾಹಂದರದ ಮೂಲಕ ತೆರೆ ಕಾಣುತ್ತಿರುವ ಈ ಸಿರೀಯಲ್ನಲ್ಲಿ ಪಕ್ಕಾ ನಾಟಿ ಸ್ಟೈಲ್ ಪಾತ್ರ ಸಿದ್ದೇಗೌಡ್ರುದು.. ಹಾಗಾದ್ರೆ ಈ ನಾಯಕನ ನಿಜವಾದ ಹೆಸರೇನು? ಈತನ ಹಿನ್ನಲೆ ಏನು ಎನ್ನುವುದನ್ನು ಇದೀಗ ತಿಳಿಯೋಣ..
Lakshmi Nivasa Serial Jayant: ವಿಭಿನ್ನ ಕಥಾಹಂದರದ ಮೂಲಕ ಅಭಿಮಕಾನಿಗಳ ಮನಗೆದ್ದ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿಯನ್ನು ಮದುವೆಯಾಗಿರುವ ಜಯಂತ್ ಪಾತ್ರ ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿದೆ.. ಹಾಗಾದ್ರೆ ಈ ನಟ ನಿಜ ಜೀವನದಲ್ಲಿ ಹೇಗಿದ್ದಾರೆ ಎನ್ನುವ ಇಂಟ್ರೆಸ್ಟಿಂಗ್ ಮಾಹಿತಿಯನ್ನು ಇದೀಗ ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.