Vastu Tips For House Key: ವಾಸ್ತು ಪ್ರಕಾರ ಮನೆಯ ಕೀಲಿಯನ್ನು ಇಡಲು ಸೂಕ್ತ ಸ್ಥಳವಿದೆ. ಅದೇ ರೀತಿ ಮನೆಯಲ್ಲಿ ಬೀಗ ಹಾಕಬಾರದ ಕೆಲವು ವಾಸ್ತ ಸ್ಥಳಗಳಿವೆ.. ಇವುಗಳನ್ನು ಪಾಲಿಸದೇ ಎಲ್ಲೆಂದರಲ್ಲಿ ಬೀಗ ಹಾಕಿದರೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
vastu tips for bathroom: ವಾಸ್ತು ಶಾಸ್ತ್ರದ ಪ್ರಕಾರ, ಸ್ನಾನಗೃಹ ಮತ್ತು ಶೌಚಾಲಯವನ್ನು ಒಟ್ಟಿಗೆ ಜೋಡಿಸಬಾರದು.. ವಿಶೇಷವಾಗಿ ಮಲಗುವ ಕೋಣೆಯ ಒಳಗೆ ಇರಬಾರದು. ಅದರಂತೆ ಬಾತ್ ರೂಂ ಡೋರ್ ತೆರೆದಿಡುವುದನ್ನು ಸಹ ತಪ್ಪಿಸಬೇಕು.
tips for happiness wealth and healthy life: ವಾಸ್ತು ಶಾಸ್ತ್ರದಲ್ಲಿ, ಅರಿಶಿನದ ಅನೇಕ ಪರಿಹಾರಗಳು ಮತ್ತು ಉಪಯೋಗಗಳನ್ನು ಉಲ್ಲೇಖಿಸಲಾಗಿದೆ, ಇದು ಜೀವನದ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
Right direction To bath: ವಾಸ್ತು ಶಾಸ್ತ್ರದಲ್ಲಿ ಸ್ನಾನಗೃಹ ಮಾತ್ರವಲ್ಲದೆ ಸ್ನಾನಕ್ಕೆ ಸರಿಯಾದ ದಿಕ್ಕಿನ ಬಗ್ಗೆ ತಿಳಿಸಲಾಗಿದೆ ಎಂದು ನಿಮಗೆ ತಿಳಿದಿದೆಯೇ. ವಾಸ್ತು ಪ್ರಕಾರ, ಸರಿಯಾದ ದಿಕ್ಕಿನಲ್ಲಿ ಸ್ನಾನ ಮಾಡುವುದು ನಿಮಗೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ.
Astrology tips: ಇಂದಿನ ಕಾಲದಲ್ಲಿ ಎಲ್ಲವೂ ಸಂಪತ್ತಿಗೆ ಸಂಬಂಧಿಸಿದೆ. ಹಣವಿಲ್ಲದೆ ಆಹಾರವಿಲ್ಲ. ಪ್ರತಿಯೊಬ್ಬರೂ ತಮ್ಮ ಆದಾಯವನ್ನು ಹೆಚ್ಚಿಸಲು ಬಯಸುತ್ತಾರೆ. ಆದರೆ ಕೆಲವರ ಬಳಿ ಎಷ್ಟೇ ದುಡಿದರೂ ಹಣ ಇರುವುದಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಹಣದ ಕಾರಣದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಈಗ ಹೇಳಿರುವ ಸರಳ ಪರಿಹಾರಗಳನ್ನು ನೀವು ಅನುಸರಿಸಿದರೆ, ನೀವು ಸಂಪತ್ತನ್ನು ಉಳಿಸಿಕೊಳ್ಳಬಹುದು.
Vastu Tips: ಕಾಲಕಾಲಕ್ಕೆ ಮನೆಯನ್ನು ಸ್ವಚ್ಛವಾಗಿಡಲು ನಾವೆಲ್ಲರೂ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತೇವೆ. ಮನೆ ಅಸ್ತವ್ಯಸ್ತಗೊಂಡರೆ, ಮನಸ್ಥಿತಿಗೆ ತೊಂದರೆಯಾಗುತ್ತದೆ ಮತ್ತು ಇತರ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ, ಆದ್ದರಿಂದ ಅಡುಗೆಮನೆ, ಹಾಲ್ ಮತ್ತು ಮಲಗುವ ಕೋಣೆ ಕಸವಿಲ್ಲದೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತೇವೆ. ಆದಾಗ್ಯೂ, ಅನೇಕ ಜನರು ಮುಖ್ಯ ಬಾಗಿಲಿನ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲನ್ನು ನಿರ್ಲಕ್ಷಿಸುವುದರಿಂದ ವಾಸ್ತು ದೋಷ ಉಂಟಾಗುತ್ತದೆ ಮತ್ತು ಆರ್ಥಿಕ ತೊಂದರೆಗಳು, ದೈಹಿಕ ಮತ್ತು ಮಾನಸಿಕ ಕಾಯಿಲೆಗಳ ಅಪಾಯವಿದೆ.
Vastu tips : ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ನಿರ್ದಿಷ್ಟ ದಿನಗಳಲ್ಲಿ ತಮ್ಮ ಕೂದಲನ್ನು ತೊಳೆಯಬಾರದು ಅಂತ ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಹಾಗಿದ್ರೆ, ಯಾವ ದಿನದಂದು ಮಹಿಳೆಯರು ತಮ್ಮ ತಲೆ ಕೂದಲನ್ನು ತೊಳೆಯಬಾರದು ಅಂತ ತಿಳಿಯೋಣ.. ಬನ್ನಿ.
Vastu Tips For 2023: ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಸುಖ-ಶಾಂತಿ ನೆಲೆಸಬೇಕು. ಆರ್ಥಿಕ ಪ್ರಗತಿ ಆಗಬೇಕು ಎಂದು ಬಯಸುತ್ತಾರೆ. ನೀವೂ ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಹೊಸ ವರ್ಷ ಆರಂಭವಾಗುವುದಕ್ಕೂ ಮುನ್ನ ಮೊದಲು ನಿಮ್ಮ ಮನೆಯ ಬಾತ್ ರೂಂ ಅಂದರೆ ಸ್ನಾನಗೃಹದಿಂದ ನಕಾರಾತ್ಮಕತೆಯನ್ನು ಹರಡಬಲ್ಲ ಕೆಲವು ವಸ್ತುಗಳನ್ನು ಹೊರಹಾಕಿ.
Vastu Tips: ಮನೆಯಲ್ಲಿ ಯಾವ ದಿಕ್ಕಿನಲ್ಲಿ ಯಾವ ಕೋಣೆ ಇರಬೇಕು, ಯಾವ ದಿಕ್ಕಿನಲ್ಲಿ ಮಲಗಬೇಕು, ಯಾವ ದಿಕ್ಕಿನಲ್ಲಿ ಯಾವ ವಸ್ತುವನ್ನು ಇಡಬೇಕು ಎಂಬ ಬಗ್ಗೆ ವಾಸ್ತುವಿನಲ್ಲಿ ಸಮಗ್ರವಾಗಿ ತಿಳಿಸಲಾಗಿದೆ. ವಾಸ್ತು ಪ್ರಕಾರ, ಬಾಗಿಲು ಮತ್ತು ಕಿಟಕಿಯಿಂದ ಅಡುಗೆಮನೆ, ಮಲಗುವ ಕೋಣೆ ಮತ್ತು ಸ್ನಾನಗೃಹದವರೆಗೆ ಎಲ್ಲವನ್ನೂ ಸರಿಯಾದ ದಿಕ್ಕಿನಲ್ಲಿ ಇರಿಸಲು ಸೂಚಿಸಲಾಗುತ್ತದೆ. ಹಾಗೆಯೇ, ಮನೆಯಲ್ಲಿ ಟಿವಿಯನ್ನು ಇಡಲು ಯಾವುದು ಸರಿಯಾದ ದಿಕ್ಕು, ಯಾವ ದಿಕ್ಕಿನಲ್ಲಿ ಟಿವಿ ಇಡುವುದರಿಂದ ನಷ್ಟ ಉಂಟಾಗುತ್ತದೆ ಎಂಬ ಬಗ್ಗೆಯೂ ಉಲ್ಲೇಖಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.