Star Couple Divorce: ಚಿತ್ರರಂಗದಲ್ಲಿ ಸ್ಟಾರ್ ಹೀರೋಯಿನ್ ಗಳು ಒಬ್ಬೊಬ್ಬರಾಗಿ ವಿಚ್ಛೇದನ ಪಡೆಯುತ್ತಿರುವುದು ಗೊತ್ತೇ ಇದೆ. ಅದೇ ರೀತಿ ಇತ್ತೀಚೆಗಷ್ಟೇ ಮತ್ತೊಂದು ತಾರಾ ಜೋಡಿ ಡಿವೋರ್ಸ್ ಹಾದಿ ಹಿಡಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
Abhiskeh Bachchan-Aishwarya Rai: ಬಾಲಿವುಡ್ ನಟಿ ಐಶ್ವರ್ಯಾ ರೈ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಈ ದಿನಗಳಲ್ಲಿ ಐಶ್ವರ್ಯಾ ಬರೀ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮಧ್ಯೆ ಐಶ್ವರ್ಯಾ ರೈ ಅವರ ವಿಡಿಯೋವೊಂದು ಹೊರಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.