ಮುಂದಿನ ಆರೇಳು ತಿಂಗಳಲ್ಲಿ ಶ್ರೀಗಳಿಗೆ ಭಾರತ ರತ್ನ ಕೊಡುವ ಅವಕಾಶ ನಮಗೆ ಸಿಗುತ್ತದೆ. ನಿಮ್ಮ ಆಶೀರ್ವಾದದಿಂದಲೇ ಅದು ಸಾಧ್ಯವಾಗುತ್ತದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪ್ರವಾಸಿ ಭಾರತ್ ದಿನದ ಅಂಗವಾಗಿ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನಕ್ಕೆ ಸಂತಾಪ ಸೂಚಿಸಿದರು.
39 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗುವ ಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ನಡುವೆ ನಿಧಾನಗತಿಯಲ್ಲಿ ಸಾಗಿದ್ದ ಕಾಮಗಾರಿ ಇತ್ತೀಚೆಗೆ ವೇಗ ಪಡೆದಿತ್ತು. ಇದೇ ಸಮಾಧಿ ಭವನದಲ್ಲಿ ಈಗಾಗಲೇ ಅಂತಿಮ ವಿಧಿ ವಿಧಾನ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸ್ವಾಮೀಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಆದರೆ, ಅವರು ಮಠದಲ್ಲಿಯೇ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದರಿಂದ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಡಾ.ರೇಲಾ ಅವರು ಕಳೆದ ಎರಡು ವರ್ಷದ ಹಿಂದೆ ಶ್ರೀಗಳ ಆರೋಗ್ಯ ತಪಾಸಣೆ ಮಾಡಿದ್ದರು. ಶುಕ್ರವಾರವೂ ಅವರೇ ಶ್ರೀಗಳ ತಪಾಸಣೆ ಮಾಡಿದ್ದು, ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ.
ಸಿದ್ದಗಂಗಾ ಶ್ರೀಗಳಿಗೆ ಹಲವಾರು ವೈದ್ಯರು ಹಾಗೂ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ಆಸ್ಪತ್ರೆಯ ವೆಚ್ಚವನ್ನು ಭರಿಸಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 111ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಮಹೋತ್ಸವನ್ನು ಶ್ರೀ ಸುತ್ತೂರು ವೀರಸಿಂಹಾಸನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.