Mohammed Shami and Saniya Mirza in dubai: ಇದೀಗ ಈ ಇಬ್ಬರು ಮದುವೆ ಆಗುತ್ತಾರೆ ಅನ್ನೋ ಗಾಸಿಪ್ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಇಬ್ಬರ ಫೋಟೋಗಳನ್ನ Edit ಮಾಡಿಕೊಂಡು ಕ್ರಿಸ್ಮಸ್ ಹಬ್ಬಕ್ಕೆ ಸಿಹಿಸುದ್ದಿ ಅಂತ ವೈರಲ್ ಮಾಡಲಾಗುತ್ತಿದೆ. ಕೆಲವು ಅಭಿಮಾನಿಗಳು ಈ ಫೋಟೋಗಳನ್ನು ನೋಡಿ ನಿಜವೆಂದು ತಿಳಿದುಕೊಂಡಿದ್ದಾರೆ.
sania mirza: ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಗೆ ವಿಚ್ಛೇದನ ನೀಡಿದ ದಿನದಿಂದಲೂ ಅವರು ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ನಂತರ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದಾಗ, ಸಾನಿಯಾ ಮಿರ್ಜಾ ಅವರ ಹೆಸರು ಅನೇಕ ಬಾಲಿವುಡ್ ನಟರೊಂದಿಗೆ ತಳುಕುಹಾಕಿಕೊಂಡಿದೆ..
Sania Mirza Instagram latest Photos: ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿರುವ ಅವರು ಆಗಾಗ್ಗೆ ತನ್ನ ಅನುಯಾಯಿಗಳೊಂದಿಗೆ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ವರ್ಷದ ಆರಂಭದಲ್ಲಿ ಸಾಲಿಯಾ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ನಿಂದ ವಿಚ್ಛೇದನ ಪಡೆದರು. ಬೇರ್ಪಟ್ಟ ನಂತರ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.
Sanirja Mirza in the item song: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸಾನಿಯಾ ಮಿರ್ಜಾ ಸಿನಿಮಾಗೆ ಎಂಟ್ರಿ ಕೊಡ್ತಾರಾ? ಟಾಲಿವುಡ್ ಸಿನಿಮಾದಲ್ಲಿ ಐಟಂ ಸಾಂಗ್ ಮಾಡಲಿದ್ದಾರಾ...? ಸಾನಿಯಾಗೆ ಈ ಅವಕಾಶ ಕೊಟ್ಟವರು ಯಾರು? ಈ ಎಲ್ಲ ಡಿಟೇಲ್ಸ್ ಇಲ್ಲಿದೆ..
Pak Crickter Shoaib Malik: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಸಾನಿಯಾ ಮಿರ್ಜಾರಿಂದ ವಿಚ್ಛೇದನದ ನಂತರ ಸುದ್ದಿಯಲ್ಲಿದ್ದಾರೆ. ಡಿವೋರ್ಸ್ ನಂತರ ಕ್ರಿಕೆಟಿಗ ಮೂರನೇ ಮದುವೆಯಾಗಿ ದೊಡ್ಡ ಶಾಕ್ ನೀಡಿದ್ದರು.. ಇದೀಗ ಈ ಆಟಗಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದಾರೆ..
Tennis star Sania Mirza: ಇತ್ತೀಚೆಗಷ್ಟೇ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ಜೊತೆಗೆ ವಿಚ್ಚೇದನ ಪಡೆದುಕೊಂಡಿದ್ದರು.. ಇದಾದ ಬಳಿಕ ನಟಿಯ ಜೀವನ ಮತ್ತೆ ಹೊಸ ತಿರುವು ಪಡೆದುಕೊಂಡಿದೆ..
ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಹೋದರಿಯಾಗಿರುವ ಅನಂ ಮಿರ್ಜಾ ಅವರು ಮುಂಬರುವ ಡಿಸೆಂಬರ್ ನಲ್ಲಿ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರ ಪುತ್ರ ಅಸಾದ್ ನನ್ನು ವಿವಾಹವಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಶಾಖಪಟ್ಟಣಂನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ದಿನದಂದು ಸಂಘಟಕರು ಪಿಟಿ ಉಷಾ ಅವರನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾ ಎಂದು ತಪ್ಪಾಗಿ ಭಾವಿಸಿದ್ದಾರೆ. ಈಗ ಮಾಜಿ ಅಥ್ಲೀಟ್ ಪಿ.ಟಿ.ಉಷಾ ಅವರ ಹೆಸರನ್ನು ಹೊಂದಿರುವ ಸಾನಿಯಾ ಮಿರ್ಜಾ ಅವರ ಪೋಟೋ ಹೊಂದಿರುವ ಪೋಸ್ಟರ್ ಈಗ ವೈರಲ್ ಆಗಿದೆ.
ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ದಂಪತಿ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಈ ಸಂಗತಿಯನ್ನು ಸಾನಿಯಾ ಸ್ನೇಹಿತೆ ಫರಾಹ್ ಖಾನ್ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.