Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ICC ODI Ranking: ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿ ಮಂಗಳವಾರ, ಜೂನ್ 18ರಂದು ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಐದನೇ ಸ್ಥಾನದಿಂದ ಮೂರನೇ ಸ್ತಾನಕ್ಕೆ ಬಡ್ತಿ ಪಡೆದಿದ್ದಾರೆ.
RCB Womens Team Captain: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಟೀಂ ಮೊದಲ ಬಾರಿಗೆ ಕಪ್ ಗೆದ್ದು ದೊಡ್ಡ ಇತಿಹಾಸವನ್ನೇ ಸೃಷ್ಟಿಸಿತು.. ಇದೀಗ ಈ ಆರ್ಸಿಬಿ ತಂಡದ ಕ್ಯಾಪ್ಟನ್ ಆಗಿದ್ದ ಸ್ಮೃತಿ ಮಂಧಾನ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Smriti Mandhana Education: ಐಪಿಎಲ್ ಕೇವಲ ಪಂದ್ಯಾವಳಿಯಲ್ಲ.. ಇದು ಭಾರತೀಯರ ಭಾವನೆ ಜೊತೆ ಬೆರೆತು ಹೋಗಿದೆ.. ಹೀಗಾಗಿಯೇ ಐಪಿಎಲ್ ಪ್ರಾರಂಭವಾಗುತ್ತಿದ್ದಂತೆ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ.. ಸದ್ಯ ವುಮೆನ್ಸ್ ಪ್ರಿಮಿಯರ್ ಲೀಗ್ ಶುರುವಾಗಿದೆ.. ಪ್ರಾರಂಭದ ಪಂದ್ಯದಲ್ಲಿಯೇ ಆರ್ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ್ದು.. ಇದೇ ಪಂದ್ಯದಿಂದ ಸ್ಮೃತಿ ಮಂದಾನ ಸಖತ್ ಮಿಂಚುತ್ತಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.