ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವ

  • Zee Media Bureau
  • Oct 21, 2023, 12:01 AM IST

ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

Trending News