ಪಿಎಂ ಕಿಸಾನ್ ಯೋಜನೆಯ 11 ನೇ ಕಂತು ಬಿಡುಗಡೆ

  • Zee Media Bureau
  • May 31, 2022, 04:46 PM IST

ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿ ಸುದ್ದಿ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತನ್ನು ಪ್ರಧಾನಮಂತ್ರಿ ನರೇಂದ್ರ  ಮೋದಿ ಬಿಡುಗಡೆ ಮಾಡಿದ್ದಾರೆ. ಇದರಡಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ. ಬಿಡುಗಡೆಯಾಗಿದೆ. 
 

Trending News