ಗೃಹಲಕ್ಷ್ಮೀ ಯೋಜನೆಗೆ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ

  • Zee Media Bureau
  • Jul 24, 2023, 03:12 PM IST

ನಿನ್ನೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಕೆ ಸ್ಥಗಿತ ಮಾಡಿದ್ದ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ ಶನಿವಾರ ಬರೋಬ್ಬರಿ 14,16,462 ಮಹಿಳೆಯರು ನೋಂದಣಿ ಇಂದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ

Trending News