ಕಬಿನಿಯಿಂದ 37 ಸಾವಿರ ಕ್ಯೂಸೆಕ್ ನೀರು ರಿಲೀಸ್‌

  • Zee Media Bureau
  • Aug 9, 2022, 04:04 PM IST

ಕಬಿನಿಯಿಂದ ಕಪಿಲಾ ನದಿಗೆ 37 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ನದಿಯ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿ ಮಧ್ಯದಲ್ಲಿರುವ ಕಾಲು ಮಂಟಪ ಮುಳುಗಡೆಯಾಗಿದೆ. ಪರಶುರಾಮ ದೇಗುಲಕ್ಕೂ ಜಲ ದಿಗ್ಭಂದನವಾಗಿದೆ.

Trending News