ಬಿಜೆಪಿ ಸಂಪರ್ಕದಲ್ಲಿ ಕಾಂಗ್ರೆಸ್‌ನ 45 ಶಾಸಕರು

  • Zee Media Bureau
  • Nov 9, 2023, 11:12 AM IST

ಕಾಂಗ್ರೆಸ್‌ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

Trending News