ದಾಖಲೆಯಿಲ್ಲದೆ ಸಾಗಿಸುತ್ತಿದ್ದ 480ಗ್ರಾಂ ಚಿನ್ನಾಭರಣ, 6 ಲಕ್ಷ ನಗದು ಜಪ್ತಿ

  • Zee Media Bureau
  • Mar 31, 2023, 01:22 PM IST

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 480 ಗ್ರಾಂ ಚಿನ್ನಾಭರಣ ಮತ್ತು 6 ಲಕ್ಷ ನಗದನ್ನು ಪೊಲೀಸರು ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಕ್ರಾಸ್ ಬಳಿ  ನಡೆದಿದೆ. MH 13- AZ 4201 ನಂಬರಿನ ಕಾರಿನಲ್ಲಿ ವಸ್ತುಗಳನ್ನು ಜಪ್ತಿಗೈದಿದ್ದಾರೆ. 

Trending News