ಕಾಗವಾಡ ತಾಲೂಕಿನ ಗಡಿಯಲ್ಲಿ 70 ಲಕ್ಷ ರೂ. ವಶ

  • Zee Media Bureau
  • Mar 30, 2023, 06:18 PM IST

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಲಕ್ಷ ಹಣ ಲಾಕ್ ಆಗಿದೆ.. ಬೆಳಗಾವಿಯ ಕಾಗವಾಡ ಚೆಕ್‌ಪೋಸ್ಟ್ ನಲ್ಲಿ ಕಾರಿನಲ್ಲಿ 70 ಲಕ್ಷ ಹಣ ತುಂಬಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ..

Trending News