ಬೆಂಗಳೂರಿನಲ್ಲಿ ಬೀದಿನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಾರು ಚಾಲಕ

  • Zee Media Bureau
  • Apr 21, 2022, 08:27 PM IST

ಏಪ್ರಿಲ್ 19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಾಯಿ ಮೇಲೆ ಕಾರು ಹತ್ತಿಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ ಬಳಿಕ ನಿಲ್ಲಸದೆ ಎಸ್ಕೇಪ್ ಆಗಿದ್ದಾನೆ.

Trending News