ಆನಂದ್ ಸಿಂಗ್‌ರಿಂದ ಹಬ್ಬದ ಉಡುಗೊರೆ

  • Zee Media Bureau
  • Oct 23, 2022, 08:52 PM IST

ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾಯಿತ ಸದಸ್ಯರಿಗೆ ಸಚಿವ ಆನಂದ್‌ ಸಿಂಗ್‌ ಭರ್ಜರಿ ಉಡುಗೊರೆ ನೀಡಿದ್ದಾರೆ. 10 ಗ್ರಾಪಂಗಳ ಚುನಾಯಿತ ಸದಸ್ಯರಿಗೆ ದೀಪಾವಳಿ ಗಿಫ್ಟ್ ನೀಡಿದ್ದಾರೆ. ಲಕ್ಷಕ್ಕೂ ಹೆಚ್ಚು ಹಣ, ರೇಷ್ಮೆ ಬಟ್ಟೆ ಕೊಟ್ಟಿದ್ದಾರೆ.

Trending News