ಶತಮಾನದ ಪಕ್ಷ ಕಾಂಗ್ರೆಸ್ನಲ್ಲಿ ಹೊಸ ಅಧ್ಯಾಯ ಆರಂಭ

  • Zee Media Bureau
  • Oct 26, 2022, 02:57 PM IST

ಇಂದು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ  ಬೆಳ್ಳಿಗೆ 10.30ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.

Trending News