ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆಯಿಂದ ಹೊಸ ಪ್ಲ್ಯಾನ್

  • Zee Media Bureau
  • Apr 10, 2023, 02:26 PM IST

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಭರ್ಜರಿ ತಯಾರಿ ನಡೆಸಲಾಗಿದೆ.. ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆಯಿಂದ ಹೊಸ ಪ್ಲ್ಯಾನ್ ಮಾಡಲಾಗಿದೆ.. ಬಡ ಮಕ್ಕಳಿಗಾಗಿ ಬೆಂಗಳೂರಿನಲ್ಲಿ 16 ʻಪಬ್ಲಿಕ್ ಸ್ಕೂಲ್ʼ ಆರಂಭ ಮಾಡಲು ನಿರ್ಧರಿಸಲಾಗಿದೆ.

Trending News