ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಶಕ್ತಿ ಪ್ರದರ್ಶನ

  • Zee Media Bureau
  • Nov 14, 2022, 07:54 PM IST

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ನಡೀತಿದೆ. ಜಾರಕಿಹೊಳಿ ಅಭಿಮಾನಿಗಳ ಬಳಗದಿಂದ ಬೃಹತ್‌ ಪ್ರತಿಭಟನೆ ನಡೀತಿದೆ. ಚೆನ್ನಮ್ಮ ವೃತ್ತ ಮಾರ್ಗವಾಗಿ ಡಿಸಿ ಕಚೇರಿವರೆಗೆ ಬೃಹತ್ ರ್‍ಯಾಲಿ ನಡೆಸಲಾಗ್ತಿದೆ.

Trending News