ನಿಖಿಲ್ ಧರಿಸಿದ್ದ ಪೆಂಡೆಂಟ್‌ ಹುಲಿ ಉಗುರಲ್ಲ, ಸಿಂಥೆಟಿಕ್‌-ಹೆಚ್‌ಡಿಕೆ

  • Zee Media Bureau
  • Oct 26, 2023, 03:01 PM IST

ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Trending News