ಪ್ರಧಾನಿ ಮೋದಿಗಾಗಿ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟ

  • Zee Media Bureau
  • Nov 6, 2022, 05:47 PM IST

ಇದೇ 11ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ PM ನರೇಂದ್ರ ಮೋದಿಯವರಿಗೆ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವೊಂದನ್ನ ರೆಡಿ ಮಾಡಲಾಗಿದೆ.

Trending News