ತುಳು ಲಿಪಿಯಲ್ಲಿ ಭಗವದ್ಗೀತೆಯ 18 ಶ್ಲೋಕ ಮತ್ತು ಸಾರವನ್ನು ಬರೆದ ಮಹಿಳೆ
Zee Media Bureau
Aug 7, 2023, 04:25 PM IST
ಭಗವದ್ಗೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳೆಯೊಬ್ಬರು ಈ ಸಾಧನೆಯನ್ನು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.