ಉರಿಗೌಡ-ನಂಜೇಗೌಡ ಹೆಸರಲ್ಲಿ ರಾಜಕೀಯ ಮಾಡ್ತಿರೋ ಬಿಜೆಪಿ ನಾಯಕರ ವಿರುದ್ಧ ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ

  • Zee Media Bureau
  • Mar 26, 2023, 01:45 AM IST

ಉರಿಗೌಡ-ನಂಜೇಗೌಡ ಹೆಸರಲ್ಲಿ ರಾಜಕೀಯ ಮಾಡ್ತಿರೋ ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇಲ್ವಾ ಎಂದು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ..

Trending News