ಕೋಟಿ ಕೋಟಿ ಅಕ್ರಮ ಸಂಪತ್ತಿನ ಒಡೆಯ ಬಿ.ವೈ.ಪವಾರ್

  • Zee Media Bureau
  • Jun 18, 2022, 06:42 PM IST

ಲೋಕೋಪಯೋಗಿ ಇಲಾಖೆಯ ಬೆಳಗಾವಿ ಅಧೀಕ್ಷಕ ಇಂಜಿನಿಯರ್ ಬಿ. ವೈ ಪವಾರ್ ಮನೆ ಮೇಲೆ ಎಸಿಬಿ ದಾಳಿ ವೇಳೆ ಅಧಿಕಾರಿಗಳು ಕೋಟ್ಯಂತರ ಮೌಲ್ಯದ ಆಸ್ತಿ ಪತ್ರ, ಕೆಜಿಗಟ್ಟಲೆ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

Trending News