ಆಚಾರ್ಯ ಸಿನಿಮಾ ಪ್ಲಾಪ್ : ಅಷ್ಟು ಕೋತಿ ಲಾಸ್ ಗೊತ್ತಾ?

  • Zee Media Bureau
  • May 5, 2022, 09:10 PM IST

'ಆಚಾರ್ಯ' ಚಿತ್ರ ಮೊದಲ ದಿನ ಕಳಪೆ ಮಟ್ಟದ ಗಳಿಕೆ ಕಂಡು, ನಂತರ ಎರಡನೇ ದಿನವೂ 'ಆಚಾರ್ಯ' ಉತ್ತಮ ಕಲೆಕ್ಷನ್ ಮಾಡುವಲ್ಲಿ ವಿಫಲವಾಗಿದೆ. ದಿನದಿಂದ ದಿನಕ್ಕೆ ಚಿತ್ರದ ಗಳಿಕೆ ಕುಸಿಯುತ್ತಿದೆ. ಈಗಾಗಲೆ ಚಿತ್ರ 50% ನಷ್ಟ ಅನುಭವಿಸುತ್ತಿದೆ ಎಂದು ಟಾಲಿವುಡ್‌ನಲ್ಲಿ ವರದಿ ಆಗಿದೆ. 40 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಈಗ ಆಚಾರ್ಯ ಚಿತ್ರಕ್ಕೆ 100 ಕೋಟಿ ನಷ್ಟ ಆಗಿದೆ ಎನ್ನಲಾಗಿದೆ.

Trending News