ಜೈಲಿನಲ್ಲಿ ರೌಡಿಗಳ ಜೊತೆ ನಟ ದರ್ಶನ್‌ ಬಿಂದಾಸ್‌ ಜೀವನ

  • Zee Media Bureau
  • Aug 27, 2024, 02:42 PM IST

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಂದಾಸ್ ಜೀವನ ನಡೆಸುತ್ತಿರುವುದಕ್ಕೆ ಸಾಕ್ಷಿ ಲಭ್ಯವಾಗಿವೆ. ಮೊನ್ನೆ ಒಂದು ಫೋಟೋ ಹಾಗೂ ವಿಡಿಯೋ ವೈರಲ್ ಆಗಿತ್ತು. ನಿನ್ನೆ ಮತ್ತೊಂದು ಫೋಟೋ ವೈರಲ್ ಆಗಿದ್ದು, ಜೈಲಲ್ಲಿ ಎಲ್ಲವೂ ಸರಿ ಇಲ್ಲಾ ಅನ್ನೊದು ಗೊತ್ತಾಗಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

Trending News