ನಟ ದರ್ಶನ್ ಕಿರಿಕ್'ಗಳು

  • Zee Media Bureau
  • Jun 13, 2024, 01:42 PM IST

ನಟ ದರ್ಶನ್ ಮಾಡಿಕೊಳ್ಳುತ್ತಿರುವ ಕಿರಿಕ್ ಒಂದಲ್ಲ, ಎರಡಲ್ಲ. ಈ ನಟ ದರ್ಶನ್ ತನ್ನ ವೈವಾಹಿಕ ಜೀವನದಿಂದ ಹಿಡಿದು, ಹೊರಗಡೆ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುವ ತನಕ ಹಲವು ಆರೋಪ ಎದುರಿಸಿದ್ದಾರೆ. 

Trending News