ರೇಣುಕಾಸ್ವಾಮಿ ಕೇಸ್‌: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

  • Zee Media Bureau
  • Jan 24, 2025, 01:00 PM IST

ರೇಣುಕಾಸ್ವಾಮಿ ಕೇಸ್‌ನಲ್ಲಿ ʻDʼ ಗ್ಯಾಂಗ್‌ಗೆ ಸಂಕಷ್ಟ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್‌ ಜನವರಿ 6ರಂದು ಸಲ್ಲಿಸಲಾಗಿದ್ದ ಮೇಲ್ಮನವಿ

Trending News