ದರ್ಶನ್ ಪುಟ್ಟಣ್ಣಯ್ಯ ಬೆಂಬಲಕ್ಕೆ ನಿಂತ ನಟ ದರ್ಶನ್‌

  • Zee Media Bureau
  • Apr 21, 2023, 06:53 PM IST

ನಟ ದರ್ಶನ್‌ ದರ್ಶನ್ ಪುಟ್ಟಣ್ಣಯ್ಯ ಬೆಂಬಲಕ್ಕೆ ನಿಂತಿದ್ದಾರೆ.. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.. ದರ್ಶನ್ ಪುಟ್ಟಣ್ಣಯ್ಯ ನಾಮಪತ್ರ ಸಲ್ಲಿಕೆ ವೇಳೆ ರೋಡ್‌ ಶೋನಲ್ಲಿ ಸಾಥ್‌ ನೀಡಿದ್ದಾರೆ..

Trending News