ನಟ, ನಿರ್ದೇಶಕ, ನಿರ್ಮಾಪಕರಾಗಿ ಚಿತ್ರರಂಗಕ್ಕೆ ಸೇವೆ

  • Zee Media Bureau
  • Apr 16, 2024, 05:17 PM IST

ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್​ ವಿಧಿವಶ. 1942 ಆಗಸ್ಟ್​ 19ರಂದು ಜನಿಸಿದ್ದ ನಟ ದ್ವಾರಕೀಶ್​. ಮೈಸೂರು ಜಿಲ್ಲೆ ಹುಣಸೂರಿನಲ್ಲಿ ದ್ವಾರಕೀಶ್ ಜನಿಸಿದ್ರು.

Trending News