ಮೊದಲು ಕನ್ನಡ ಚಿತ್ರರಂಗದಲ್ಲಿ ಶಿಸ್ತು ಇತ್ತು

  • Zee Media Bureau
  • Apr 6, 2022, 01:30 PM IST

'ವೆಡ್ಡಿಂಗ್ ಗಿಫ್ಟ್' ಸಿನಿಮಾದ ಎರಡು ಹಾಡನ್ನ ಚಿತ್ರತಂಡ ರಿಲೀಸ್ ಮಾಡಿದೆ. ವೆಡ್ಡಿಂಗ್ ಗಿಫ್ಟ್ ಸಿನಿಮಾದಲ್ಲಿ ನಟಿ ಪ್ರೇಮ ಡಿಫರೆಂಟ್ ರೋಲ್ ಮಾಡೋದ್ರ ಮೂಲಕ ಸುದ್ದಿಯಲ್ಲಿದ್ದಾರೆ. ವಿಕ್ರಂ ಪ್ರಭು ಈ ಸಿನಿಮಾದ ನಿರ್ದೇಶಕ. ಜೂನ್ ತಿಂಗಳಲ್ಲಿ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ನಾಯಕಿಯಾಗಿ ಸೋನು ಗೌಡ ಕಾಣಿಸಿಕೊಂಡಿದ್ದಾರೆ.

Trending News