ಮುಡಾ ಸೈಟ್‌ಗಳ ಅಕ್ರಮ ಹಂಚಿಕೆ: ‌ಹೈಕೋರ್ಟ್‌ನ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆ

  • Zee Media Bureau
  • Nov 5, 2024, 08:45 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುಡಾ ಪ್ರಕರಣವನ್ನು ಸಿ.ಬಿ.ಐ.ಗೆ ಕೊಡಬೇಕೆಂದು ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಉಚ್ಚ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.

Trending News