ಮಲಯಾಳಂ ಖ್ಯಾತ ನಟ ನಿವಿನ್ ಪೌಲಿ ವಿರುದ್ಧ ದೂರು

  • Zee Media Bureau
  • Sep 4, 2024, 12:56 PM IST

ಮಲಯಾಳಂ ಖ್ಯಾತ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ನಿವಿನ್ ಕಳೆದ ನವೆಂಬರ್‌ನಲ್ಲಿ ದುಬೈಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Trending News