ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು

  • Zee Media Bureau
  • Dec 14, 2024, 03:55 PM IST

ಸಂಧ್ಯಾ ಥಿಯೇಟರ್‌ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಅವರು ಬಿಡುಗಡೆಯಾಗಿದ್ದಾರೆ.

Trending News