ಗಡಿ ವಿವಾದ ಚರ್ಚಿಸಲು ಅಮಿತ್‌ ಶಾ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ

  • Zee Media Bureau
  • Dec 14, 2022, 12:04 AM IST

ಗಡಿ ಚರ್ಚೆ ಮಾಡಲು ಅಮಿತ್‌ ಶಾ ಆಹ್ವಾನ ನೀಡಿದ್ದಾರೆ. ಗೃಹ ಸಚಿವರು ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Trending News