ಜನವರಿ 27, 28ರಂದು ಅಮಿತ್ ಶಾ ರಾಜ್ಯ ಪ್ರವಾಸ

  • Zee Media Bureau
  • Jan 25, 2023, 04:14 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್‌ ಶಾ ಭಾಗಿಯಾಗಲಿದ್ದಾರೆ.

Trending News