ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವಾಗತ ಕೋರಿದ ರಾಜ್ಯ ನಾಯಕರು

  • Zee Media Bureau
  • Jan 28, 2023, 12:37 PM IST

ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ. ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶಾ ಆಗಮನ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಾ ಆಗಮನ. ಅಮಿತ್ ಶಾಗೆ ಸ್ವಾಗತ ಕೋರಿದ ರಾಜ್ಯ ನಾಯಕರು.

Trending News