ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅಧಿಕೃತವಾಗಿ ಚಾಲನೆ ಜೂನ್ 15ರಿಂದ ಜುಲೈ 5 ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕೇವಲ 15 ದಿನ ಅವಕಾಶ ನೀಡಿದ ಇಂಧನ ಇಲಾಖೆ ರಾಜ್ಯದಲ್ಲಿ ಒಟ್ಟು 2.14 ಕೋಟಿ ಜನರು ಫಲಾನುಭವಿನಗಳು ದಿನಕ್ಕೆ5 ರಿಂದ 10ಲಕ್ಷ ಅರ್ಜಿಗಳ ಸಲ್ಲಿಕೆಗೆ ಅವಕಾಶ ಯಾವುದೇ ರೀತಿ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ