ಅಭಿಮಾನಿಗಳ ಕೈಯಲ್ಲಿ ಅಪ್ಪು ಫೋಟೋ

  • Zee Media Bureau
  • Oct 29, 2022, 06:48 PM IST

ಪುನೀತ್‌ ರಾಜ್‌ಕುಮಾರ್‌ ಸಮಾಧಿ ಸ್ಥಳದಲ್ಲಿ ಇದ್ದ ಮಹಿಳೆಯೊಬ್ಬರು ಅಪ್ಪು ನೆನೆದು ಕಣ್ಣೀರಿಟ್ಟಿದ್ದಾರೆ. ಇನ್ನು ಅಭಿಮಾನಿಗಳು ಕೈಯಲ್ಲಿ ಅಪ್ಪು ಫೋಟೋ ಹಿಡಿದು ಅಪ್ಪುಗೆ ನಮನ ಸಲ್ಲಿಸಿದ್ದಾರೆ..

Trending News