ಮಂಡ್ಯ ಧ್ವಜ ದಂಗಲ್‌ಗೆ ಆರಗ ಜ್ಞಾನೇಂದ್ರ ಕಿಡಿ

  • Zee Media Bureau
  • Feb 7, 2024, 10:17 AM IST

ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅಲ್ಕದೆ, ಹಿಂದು-ಮುಸ್ಲಿಂ ಸಾಮರಸ್ಯದ ಜೀವನ ನಡೆಸದಂತೆ ವಾರಾವರಣ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

Trending News