ಮುಂದುವರಿದ ರಕ್ಷಣಾ ಕಾರ್ಯಾಚರಣೆ

  • Zee Media Bureau
  • May 16, 2022, 04:46 PM IST

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.. ಕ್ಯಾಚಾರ್ ಜಿಲ್ಲೆಯಲ್ಲಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಿನ್ನೆಯಿಂದ ಮಗು ಸೇರಿದಂತೆ ಮೂವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ

Trending News