ಧರೆಗುರುಳಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ

  • Zee Media Bureau
  • May 9, 2022, 01:58 PM IST

ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ಮಾರ್ಚ್ 1ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಲೋಕಾರ್ಪಣೆ ಮಾಡಿದ್ದರು. ಆದರೆ, ಭಾನುವಾರ ಸಂಜೆ ಬೀಸಿದ  ಬಿರುಗಾಳಿ ಮಳೆಗೆ ಕ್ರೀಡಾಂಗಣದ ಗ್ಯಾಲರಿ ಧರೆಗುರುಳಿದೆ. 

Trending News