ಸಾವಿರಾರು ದೂರು ಬಂದ್ರು ತಲೆಕೆಡಿಸಿಕೊಳ್ಳದ BMTF: ಸಾರ್ವಜನಿಕರಿಂದ ಅಸಮಧಾನ

  • Zee Media Bureau
  • Jul 1, 2022, 09:27 PM IST

BMTF (ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್) ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳಬೇಕು. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ADGP, SP, DYSP ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. RTI ನಲ್ಲಿ ಪಡೆದ ದಾಖಲೆಗಳು ಇದಕ್ಕೆ ನೀಡ್ತಿದೆ ಪುಷ್ಠಿ ನೀಡುವಂತಿದೆ. 

Trending News